ಗಂಡ ಹೆಂಡತಿ ಜಗಳದಲ್ಲಿ ಗಂಡ ಹೆಂಡತಿಯನ್ನು ದೂಡಿ ಹಾಕಿ ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.
Browsing: murder
ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ
ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಇವರ ಅರ್ಜಿಯನ್ನು ಮಾನ್ಯ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ಪ್ರತಿದಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ.
11ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ತಾಯಿಯನ್ನು ಕೊಂದು ಆಕೆಯ ಶವದ ಜೊತೆ 6 ದಿನ ಕಾಲ ಕಳೆದ ಭಯಾನಕ ಘಟನೆ ಗೋರಬ್ಬುರದಲ್ಲಿ ನಡೆದಿದೆ. ಮಗನ ಕೃತ್ಯಕ್ಕೆ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.
ಶವ ಪತ್ತೆಯ ಜಾಡು ಹಿಡಿದು, ತನಿಖೆ ಕೈಗೊಂಡಾಗ ಕೃಷ್ಣಾ ನದಿಯಲ್ಲಿ ಮೃತಪಟ್ಟಿದ್ದು ಮಲ್ಲಪ್ಪ ಕಂಬಾರ ಎಂದು ಗೊತ್ತಾಗಿತ್ತು. ಮಲ್ಲಪ್ಪ ಅವರ ಪತ್ನಿ ದಾನವ್ವ, ಅವಳ ಪ್ರಿಯಕರ ಪ್ರಕಾಶ ಬೆನ್ನಾಳಿ, ರಾಮಪ್ಪ ಮಾದರ ಎಂಬವರು ಸೇರಿ ಕೃಷ್ಣಾ ನದಿಯಲ್ಲಿ ಮಲ್ಲಪ್ಪನನ್ನು ಮುಳುಗಿಸಿ ಕೊಲೆ ಮಾಡಿದ್ದಾರೆ’ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.
ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪ್ರಿಯಕರನೇ ಚಾಕು ಇರಿದು ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದಿರಾ ನಗರದ ಅಪಾಟ್ರ್ಮೆಂಟ್ ಒಂದರಲ್ಲಿ ನಡೆದಿದೆ.
ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ.!!