ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2023-24ನೇ ಸಾಲಿನ ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ನಂದೀಶ್ ವೈ. ಡಿ.ಯವರು ‘ಭಾವನಾತ್ಮಕ ಬುದ್ಧಿವಂತಿಕೆ ಮತ್ತು ದೇಶ ಪ್ರೇಮ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಮ್ಮ ಮನಸ್ಸು ಯಾವ ರೀತಿ ಯೋಚನೆ ಮಾಡುತ್ತದೆಯೋ ಅದೇ ರೀತಿ ನಮ್ಮ ಎಲ್ಲಾ ವರ್ತನೆಗಳು ಇರುತ್ತದೆ.
Friday, November 22
Trending
- ಖ್ಯಾತ ಮಲಯಾಳಂ ಸಿನಿಮಾ ನಟ ಮೇಘನಾಥನ್ ನಿಧನ
- ಕಡಬ: ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಉಪನ್ಯಾಸಕ: ಓರ್ವ ಆಸ್ಪತ್ರೆಗೆ ದಾಖಲು!!
- ಪುತ್ತೂರು ಕಾಂಗ್ರೆಸ್ ಕಚೇರಿಗೆ ಸರಕಾರಿ ಆಸ್ಪತ್ರೆಯ ಜಾಗ?? ಕಾಂಗ್ರೆಸ್ ಕಚೇರಿಗೆ ವ್ಯಾಲ್ಯೂವೇಬಲ್ ಜಾಗ ನೀಡುವ ಭರವಸೆ ನೀಡಿದ್ದ ಶಾಸಕರು!! ಸರಕಾರಿ ಜಾಗ ಕಬಳಿಕೆ ಬೆಳಕಿಗೆ ಬಂದಿದೆ ಎಂದ ಮಾಜಿ ಶಾಸಕ!
- ಕನ್ಯಾನ: ಮನೆಯಲ್ಲಿ ಮೌರಿಸ್ ಡಿಸೋಜಾರವರ ಶವ ಪತ್ತೆ!!
- ಪುತ್ತೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು.!!
- ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!
- ಸರಕಾರಿ ಆಸ್ಪತ್ರೆಗೂ ತಟ್ಟಿದ ಬೆಲೆ ಏರಿಕೆ ಬಿಸಿ!! ಆಸ್ಪತ್ರೆಯ OPD, IPD ಶುಲ್ಕ ಹೆಚ್ಚಳ??
- ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ವಾರ್ಷಿಕ ಧ್ಯಾನ ಕೂಟ