ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು ಸಂಭವಿಸಿದೆ ಎಂದು ಗೊತ್ತಾದ ಕೂಡಲೇ ಮಕ್ಕಳು ತಮ್ಮ ಪೋಷಕರ ಗಮನಕ್ಕೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬಹುದಾಗಿದೆ ಎಂದು ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಹಾಗೂ ಪ್ರಸಕ್ತ ಖಾಯಂ ಲೋಕ ಅದಾಲತ್ ಅಧ್ಯಕ್ಷ ಅಭಯ್ ಧನಪಾಲ್ ಚೌಗುಲೆ ತಿಳಿಸಿದರು.
Friday, November 22
Trending
- 2 ಲಕ್ಷಕ್ಕಿಂತಲೂ ಅಧಿಕ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದು!!
- ಮಂಗಳೂರು: ಗಣಿ ಇಲಾಖೆಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ!! ಅಧಿಕಾರಿಣಿ ಬಳಿ ಹನ್ನೊಂದು ಕೋಟಿ ಆಸ್ತಿ ಪತ್ತೆ!!
- ಕಾಸರಗೋಡು: ಪೊಲೀಸ್ ಪತ್ನಿಯನ್ನು ಅಟ್ಟಾಡಿಸಿ ಕೊಲೆಗೈದ ಪತಿ!! ತಡೆಯಲು ಬಂದ ಮಾವನಿಗೂ ಕತ್ತಿಯೇಟು!!
- ಬೆಳ್ತಂಗಡಿ: ಆಟೋ ಚಾಲಕ ಆತ್ಮಹತ್ಯೆ!!
- ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
- ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ‘ಉತ್ತಮ ವಿವಿಧೊದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ’
- ಖ್ಯಾತ ಮಲಯಾಳಂ ಸಿನಿಮಾ ನಟ ಮೇಘನಾಥನ್ ನಿಧನ
- ಕಡಬ: ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಉಪನ್ಯಾಸಕ: ಓರ್ವ ಆಸ್ಪತ್ರೆಗೆ ದಾಖಲು!!