ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 16ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.
Browsing: order
ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.
ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ…
ಬೆಂಗಳೂರು: ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್…
ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು…