ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ ಜುಲೈ 21 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
Browsing: parishath
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿದೆ. ವಿಶೇಷವೆಂದರೆ, ಇದುವರೆಗೆ ಕನ್ನಡ ಶಿಲಾ ಶಾಸನವನ್ನು ಶ್ರೀ ಸುಬ್ರಹ್ಮಣ್ಯ ದೇವರ…
ಪುತ್ತೂರು: ತಾಲೂಕು ಕಚೇರಿ ಮತ್ತು ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಸರಿಪಡಿಸುವಂತೆ ಕೋರಿ ಅಧಿವಕ್ತಾ ಪರಿಷತ್ ಪುತ್ತೂರು ಘಟಕದ ವತಿಯಿಂದ ತಹಸೀಲ್ದಾರಿಗೆ ಮನವಿ ನೀಡಲಾಯಿತು. ತಹಸೀಲ್ದಾರ್ ಪರವಾಗಿ ಉಪತಹಸೀಲ್ದಾರ್ ಮನವಿ ಸ್ವೀಕರಿಸಿದರು. ತಾಲೂಕು ಕಚೇರಿಯ…