Browsing: patchwork

ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.

Read More

ಮಳೆಗಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಲೋಕೋ ಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಗೆ ಸೂಚನೆಯನ್ನು ನೀಡಿದ್ದು ಅದರಂತೆ ಬಹುತೇಕ ಕಡೆಗಳಲ್ಲಿ ರಸ್ತೆ ಹೊಂಡ ಮುಚ್ಚುವ ಕಾರ್ಯ ನಡೆದಿದ್ದು, ಇನ್ನು ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.

Read More