ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.
Browsing: primary
ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ…
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ…
ಪುತ್ತೂರು: ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು…
ಈಶ್ವರಮಂಗಲ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಸ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರಿನ ಓಬಳೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಪಾತ್ರ, ಜವಾಬ್ದಾರಿ…
ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಮಕ್ಕಳಿಗೆ ಪೂರ್ಣ ಪಾಠ ಮಾಡದ ಶಿಕ್ಷಕರು ವಾರ್ಷಿಕ ಪರೀಕ್ಷೆಯಲ್ಲಿ ತಾವೇ ಎಲ್ಲ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ. ಜತೆಗೆ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮನೆಗೆ ಕೊಟ್ಟು ನಿಧಾನವಾಗಿ ಉತ್ತರ ಬರೆದುಕೊಂಡು…