SKSSF ಆತೂರು ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ ನ. 18ರಂದು ನೂರುಲ್ ಹುದಾ ಮದರಸ, ಶಂಸುಲ್ ಉಲಮಾ ವೇದಿಕೆ ನೀರಜೆಯಲ್ಲಿ ನಡೆಯಿತು.
Browsing: programme
ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಉದ್ಘಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರ, ಮಹಿಳೆಯರ, ಬಡವರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ.
ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆಫ್ರಿಕಾದ ಝಾಂಬಿಯಾದ ರಾಜಧಾನಿ ಲೂಸಕದಲ್ಲಿ ಭಾನುವಾರ 68ನೇ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು.
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.
ಅಶೋಕಜನಮನ ಪ್ರಚಾರಸಭೆ
ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು.