ಪುಡಾ (ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುಡಾ Puda ಅಧ್ಯಕ್ಷರ ಈ ನಿರ್ಧಾರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.
Browsing: puda
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ. ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ, ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ. ಶೆಟ್ಟಿ, , ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಅವರನ್ನು…