ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
Browsing: puttur
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (45)ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ
ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತಪಡಿಸುವ “ನೃತ್ಯೋತ್ಕ್ರಮಣ-2024” ಅ.17 ಗುರುವಾರ ಸಂಜೆ 5.30 ರಿಂದ ಪುತ್ತೂರು ಪುರಭವನದಲ್ಲಿ ನಡೆಯಲಿದೆ
ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.
ಪುತ್ತೂರು: ಸಿಇಟಿ ಸಂಬಂಧಿತ ಪಠ್ಯಕ್ರಮವು NATA, NDA, NEET, CET ಮುಂತಾದ ಎಲ್ಲಾ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಷ್ಟೇ ಅಲ್ಲದೆ ಬಿಎಸ್ಸಿಗೂ ಪೂರಕವಾದ ತಳಪಾಯವನ್ನು ಒದಗಿಸುತ್ತದೆ. ಆದ್ದರಿಂದ ಈ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಗಂಭೀರವಾಗಿ…
ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್’ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.
ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಪೈ ಕಾಂಪೌಂಡ್ ಮಾಲಕ ವೆಂಕಟ್ರಾಯ ಪೈ (62 ವ.) ಆವರು ಅಲ್ಪಕಾಲದ ಆಸೌಖ್ಯದಿಂದ ಭಾನುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.
ಪುತ್ತೂರು: ಪಾಕಿಸ್ತಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ. ಸತ್ತವರ ಮೇಲೆ ಮತ್ತೆ ಮತ್ತೆ ಗುಂಡಿನ ಸುರಿಮಳೆಯಾಗುತ್ತಿತ್ತು. ಆ ದಾಳಿಯಲ್ಲಿ…
ನೆಹರುನಗರ ಸೀಟಿ ಗುಡ್ಡೆ ನಿವಾಸಿ ಕೃಷ್ಣಪ್ಪ ಗೌಡ ಅವರ ಪತ್ನಿ ಮೋಹಿನಿ (56 ವರ್ಷ) ಜುಲೈ 15ರಂದು ಬೆಳಿಗ್ಗೆ ಹೃದಯಾಘಾತದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.