ಮಳೆ ಕಾರಣದಿಂದ ಧರೆ ಕುಸಿದು ಅಪಾಯಕ್ಕೀಡಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು.
Browsing: puttur
ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.
ಎಪಿಎಂಸಿ ಪ್ರಾಂಗಣದ ಬಸ್ಸು ತಂಗುದಾಣದಲ್ಲಿ ಕಳೆದ ಹಲವಾರು ದಿನಗಳಿಂದ ಇದ್ದ ಸುಮಾರು 70 ವರ್ಷ ವಯೋಮಾನದ ವೆಂಕಪ್ಪ ಶೆಟ್ಟಿ ಅವರನ್ನು ಜಿಡೆಕಲ್ಲಿನಲ್ಲಿನ ದೀಪಶ್ರೀ ವೃದ್ಧರ ಹಾಗೂ ನಿರ್ಗತಿಕರ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಯಿತು.
ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ ಜುಲೈ 21 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಪರಿಶಿಷ್ಟ ಪಂಗಡದ ರೈತರಿಗೆ ಟಿ.ಎಸ್.ಪಿ ಯೋಜನೆಯಡಿ ತೋಟಗಾರಿಕಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮ ದಿನಾಂಕ ಜೂ. 21 ರಂದು ತಾಲೂಕು ಪಂಚಾಯತ್ ಪುತ್ತೂರು ಸಭಾಂಗಣದಲ್ಲಿ ನಡೆಯಿತು.
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಅಂಗವಾಗಿ ಶುಕ್ರವಾರ ಸಂಸ್ಥೆಯ ಕಚೇರಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು.
ಪೆಟ್ರೋಲ್, ಡೀಸಿಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪುತ್ತೂರು ಬಿಜೆಪಿ ನಾಯಕರು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.
ಬಲ್ನಾಡು ವಲಯದ ಬಿಳಿಯೂರುಕಟ್ಟೆ ಒಕ್ಕೂಟದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ವಿದ್ಯುತ್ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.
ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.