ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಾಯ ಬಲ್ಯಾಯ (80 ವ.) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
Browsing: puttur
ಸಂಪ್ಯದ ಕೊಲ್ಯ ನಿವಾಸಿ ಪ್ರಭಾಕರ ಶೆಟ್ಟಿ (49 ವ.) ಅಸೌಖ್ಯದಿಂದ ಜೂನ್ 14ರಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಸ್ವಗೃಹದಲ್ಲಿ ನಿಧನರಾದರು.
ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.
ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲೈ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜೂ. 13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.
ಸುಮುಖ ಪೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ನಾಯಕ ನಟ ಸಿದ್ಧಾರ್ಥ್ ಎಚ್ ಶೆಟ್ಟಿ ಹೇಳಿದರು.
ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.
ಮಂಗಳೂರು: ಪ್ರತೀ ಮಳೆಗಾಲದಲ್ಲಿ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚುಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು…
ಪುತ್ತೂರು: ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಸಂಟ್ಯಾರ್ ಜಂಕ್ಷನಿನಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮಾತನಾಡಿ,…
ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ…