ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಹೋಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ ಹೊಡೆದ ಘಟನೆ ಪಡೀಲ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಆ್ಯಕ್ಟೀವಾ (KA 19 HN 1431) ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ…
Browsing: puttur
ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಕಾರಣ ಒಂದು ಇಲೆಕ್ಟ್ರಾಲ್ ಪೊಲಿಟಿಕಲ್ ಬೇಕು ಎಂಬ ನಿಟ್ಟಿನಲ್ಲಿ ನಾನು ಸ್ಪರ್ಧೆಗೆ ನಿಂತಿದ್ದೇನೆ ಹೊರತು ಪಕ್ಷದಿಂದ ನನಗೆ ಸೀಟು ಸಿಕ್ಕಿಲ್ಲ, ನನಗೆ ಮೋಸ ಆಗಿದೆ ಎಂಬ ನಿಟ್ಟಿನಲ್ಲಿ…
ಪುತ್ತೂರು: ಆರ್ಯಾಪು ಗ್ರಾಮದ ಮರಿಕೆ ನಿವಾಸಿ ದಿ. ಗೋಪಾಲ ಗೌಡ ಅವರ ಪುತ್ರ, ಬಿಜೆಪಿ ಸಕ್ರೀಯ ಕಾರ್ಯಕರ್ತ, ಆರ್ಯಾಪು ಗ್ರಾಮ ಪಂಚಾಯತ್ ಪಂಪ್ ಆಪರೇಟರ್ ದೀಕ್ಷಿತ್ ಮರಿಕೆ (28 ವ.) ಮೇ 29ರಂದು ರಾತ್ರಿ ಅಸೌಖ್ಯದಿಂದ…
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿದೆ. ವಿಶೇಷವೆಂದರೆ, ಇದುವರೆಗೆ ಕನ್ನಡ ಶಿಲಾ ಶಾಸನವನ್ನು ಶ್ರೀ ಸುಬ್ರಹ್ಮಣ್ಯ ದೇವರ…
ಪುತ್ತೂರು: ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯ ಬಳಿ 3 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು. ವಸತಿ ನಿಲಯದ ಸಮೀಪದ 3 ಮನೆಗಳಿಗೆ ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಿಕ…
ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು.…
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು -…
ಪುತ್ತೂರು: ಚುನಾವಣೋತ್ತರ ನೀತಿ ಸಂಹಿತೆ ಎಂದಿನಂತೆ ಇದ್ದರೂ, ಕೆಲ ವಿಚಾರಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಚುನಾವಣೆ…
ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಮಂಗಳೂರು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ತೆರೆದುಕೊಂಡಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪಾದಚಾರಿಗಳು, ವಾಹನಗಳು ಸಂಚರಿಸತೊಡಗಿವೆ. ಅಗಲ ಕಿರಿದಾಗಿದ್ದ ಹಿಂದಿನ ಸೇತುವೆಯನ್ನು ಕೆಡವಿ,…
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ…