ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು ತಿಳಿಸಿವೆ.
Browsing: rail
ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಜರಿದ ಹಿನ್ನಲೆ ಮಂಗಳೂರು-ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ.
ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರನ್ನು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕು ಆಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯವು ಮತ್ತೊಂದು ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಈ ರೈಲು ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರದವರೆಗೆ ಸಂಚರಿಸಲಿದೆ. ಬಳಿಕ ಬೆಂಗಳೂರಿಗೆ ಮರಳಲಿದೆ.
ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ನರಳಾಡುತ್ತಾ ಪ್ರಾಣ ಬಿಟ್ಟ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಮಂಗಳೂರು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ತೆರೆದುಕೊಂಡಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪಾದಚಾರಿಗಳು, ವಾಹನಗಳು ಸಂಚರಿಸತೊಡಗಿವೆ. ಅಗಲ ಕಿರಿದಾಗಿದ್ದ ಹಿಂದಿನ ಸೇತುವೆಯನ್ನು ಕೆಡವಿ,…
ಜೈಪುರ: ರಾಜಸ್ಥಾನದ ಅಜ್ಮೇರ್ ಜಿಲ್ಲೆಯಲ್ಲಿ ಸಬರಮತಿ-ಆಗ್ರಾ ಸೂಪರ್‌ಫಾಸ್ಟ್ ರೈಲು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮದರ್ ರೈಲು ನಿಲ್ದಾಣದ ಬಳಿ ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ರೈಲು ಹಳಿ ತಪ್ಪಿದೆ ಎಂದು ರೈಲ್ವೆ…