ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯ ಸಂಚಾರ ಬಂದ್ ಆಗಿದೆ.
Browsing: rain
ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 16ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಈ ಬಗ್ಗೆ…
ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲೆಗಳಿಗೂ ರಜೆ ಸಾರಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.
ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮು ಮುಗಿಲನ್ ತಿಳಿಸಿದ್ದಾರೆ.
ಮಗುವೊಂದು ತನ್ನ ಕೋಣೆಗೆ ಮಲಗಲು ಹೋದಾಗ ವಿಚಿತ್ರವಾದ ಶಬ್ದ ಕೇಳಿಸಿದೆ. ಕೋಣೆಯೊಳಗೆ ಏನೋ ದೆವ್ವ ಇದೆ ಎಂದು ಅಳುತ್ತಾ ಮಗು ತನ್ನ ತಂದೆ ತಾಯಿಯ ಬಳಿಗೆ ಹೋಗಿ ಹೇಳಿಕೊಂಡಿದೆ. ಬೆಡ್ ರೂಂನಲ್ಲಿ ಲೈಟ್ ಹಾಕಿ ನೋಡಿದರೂ ಏನೋ ಕಾಣಿಸದೇ ಇದ್ದಾಗ ಮಗುವಿನ ಬೆಡ್ ಮೇಲೆ ಇಟ್ಟಿದ್ದ ಗೊಂಬೆಯ ಹಿಂಭಾಗದಲ್ಲಿ ಹಾವೊಂದು ಸುರುಳಿ ಹಾಕಿ ಬೆಚ್ಚಗೆ ಮಲಗಿದ್ದ ದೃಶ್ಯ ಕಂಡುಬಂದಿದೆ. ವಿಷಪೂರಿತ ಕಡು ಬಣ್ಣದ ಹಾವು ಕಂಡ ಪೋಷಕರು ಬೆಚ್ಚಿ ಬಿದ್ದಿದ್ದಾರೆ.
ಬೆಳ್ತಂಗಡಿ: ಭಾರೀ ಸಿಡಿಲಬ್ಬರಕ್ಕೆ ನಾಯಿ ಹಾಗೂ ಹಸು ಮೃತಪಟ್ಟ ಘಟನೆ ರೆಖ್ಯ ಗ್ರಾಮದಲ್ಲಿ ಸಂಭವಿಸಿದೆ. ಜೂ. 02ರಂದು ಸಂಜೆ ತಾಲೂಕಿನಲ್ಲಿ ಮಳೆಯಾಗಿದ್ದು ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು…