ಕಳೆದ ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ವಾಸ್ತವ್ಯವನ್ನು ಹೂಡಿಕೊಂಡಿದ್ದ ಸುಮಾರು 50 ವರ್ಷ ಪ್ರಾಯದ ಕಮಲ kamala ಎಂಬ ಮಹಿಳೆಯನ್ನು ಪ್ರಾಧ್ಯಾಪಕಿ ಗೀತಾ ಕೊಂಕೋಡಿ ಅವರ ವಿನಂತಿಯ ಮೇರೆಗೆ ಪುತ್ತೂರು ರೋಟರಿ ಕ್ಲಬ್ ಇದರ ಮಾಜಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಗ್ರಾಮಸ್ಥರ ಸಹಕಾರದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದರು.
Browsing: rotary
ಎಪಿಎಂಸಿ ಪ್ರಾಂಗಣದ ಬಸ್ಸು ತಂಗುದಾಣದಲ್ಲಿ ಕಳೆದ ಹಲವಾರು ದಿನಗಳಿಂದ ಇದ್ದ ಸುಮಾರು 70 ವರ್ಷ ವಯೋಮಾನದ ವೆಂಕಪ್ಪ ಶೆಟ್ಟಿ ಅವರನ್ನು ಜಿಡೆಕಲ್ಲಿನಲ್ಲಿನ ದೀಪಶ್ರೀ ವೃದ್ಧರ ಹಾಗೂ ನಿರ್ಗತಿಕರ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಯಿತು.
ಪುತ್ತೂರು: ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರು ಪುತ್ತೂರು ರೋಟರಿ ಕ್ಲಬ್ ಅಧಿಕೃತ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ದ ಪುತ್ತೂರು ಕ್ಲಬ್’ನಲ್ಲಿ ಸಾರ್ವಜನಿಕ ಸಮಾರಂಭ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್…
ಪುತ್ತೂರು: ಮಹಾದಾನ್ 9.0 ಅಂಗವಾಗಿ ರೋಟರ್ಯಾಕ್ಟ್ ಮತ್ತು ರೋಟರಿ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್’ನಲ್ಲಿ ಶುಕ್ರವಾರ ನಡೆಯಿತು. ಬ್ಲಡ್ ಬ್ಯಾಂಕಿಗೆ ಆಗಮಿಸಿದ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್…
ಪುತ್ತೂರು: ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರು ಪಾಪೆಮಜಲು ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಆವರಣ ಗೋಡೆಯನ್ನು ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಉದ್ಘಾಟಿಸಿದರು. ರೋಟರಿ ಕ್ಲಬ್’ನ ಜಿಲ್ಲಾ ಗವರ್ನರ್ ಅಧಿಕೃತ ಭೇಟಿಯ ಅಂಗವಾಗಿ ಶುಕ್ರವಾರ…