ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಎಸ್.ಡಿ.ಎಂ.ಸಿಗಳನ್ನು ಒಗ್ಗೂಡಿಸಿ ಕಾರ್ಯಾಗಾರವನ್ನು ನಡೆಸಿ ಎಸ್.ಡಿ.ಎಂ.ಸಿಗಳನ್ನು ಸಬಲೀಕರಣಗೊಳಿಸುವ ನಿಟ್ಟನಲ್ಲಿ ಜುಲೈ 4ರಂದು ಪುತ್ತೂರಿನ ಮಾತೃಛಾಯಾ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಆಸಕ್ತ ಸದಸ್ಯರಿಗೆ ತರಬೇತಿ ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ.ಸಿ. ಜಿಲ್ಲಾ ಸಮನ್ವಯ ವೇದಿಕೆ ಗೌರವ ಸಲಹೆಗಾರ್ತಿ ಕಸ್ತೂರಿ ಬೊಳುವಾರು ಹೇಳಿದರು.
Browsing: sdmc
ಈಶ್ವರಮಂಗಲ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಸ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರಿನ ಓಬಳೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಪಾತ್ರ, ಜವಾಬ್ದಾರಿ…