ಬನ್ನೂರು ವಲಯದ ಪಡ್ನೂರು ಗ್ರಾಮದ ಶ್ರೀ ಲಕ್ಷ್ಮಿ ಸಂಘದ ಲೀಲಾವತಿ ಅವರ ಪತಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಜೂರಾದ ಸಂಪೂರ್ಣ ಸುರಕ್ಷಾ ವಿಮಾ ಮೊತ್ತ 43000 ರೂಪಾಯಿ ಮತ್ತು ಲೀಲಾವತಿ ಅವರಿಗೆ 1900 ರೂ. ಚೆಕ್ ವಿತರಿಸಲಾಯಿತು.
Browsing: skdrdp
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂಬ್ರ ವಲಯದ ಆರ್ಯಾಪು ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯೆ ಪುಷ್ಪಾ ಅವರ ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಸುರಕ್ಷಾ ಮೊತ್ತವನ್ನು ಹಸ್ತಾಂತರಿಸಲಾಯಿತು.
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬನ್ನೂರು ವಲಯದ ಬೆಳ್ಳಿಪ್ಪಾಡಿ ಕಾರ್ಯಕ್ಷೇತ್ರದ ಕೂಟೇಲು ಸುಬ್ರಹ್ಮಣ್ಯ ಸಂಘದ ಸದಸ್ಯರಾದ ಗಂಗಾಧರ ಅವರ ಸಹೋದರನಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯ ಮೊತ್ತವನ್ನು ಹಸ್ತಾಂತರ ಮಾಡಲಾಯಿತು. 80 ಸಾವಿರ ರೂಪಾಯಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಮತ್ತು ಕುಂಜೂರುಪಂಜ ಒಕ್ಕೂಟ ಇದರ ಆಶ್ರಯದಲ್ಲಿ ಒಕ್ಕೂಟ ಸಭೆಯೊಂದಿಗೆ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ನಡೆಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣಕನ್ನಡ ಜಿಲ್ಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸುಧಿರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಮೇ 31 ರಂದು ನಿವೃತ್ತಿ ಹೊಂದಿರುವ ಡಾ| ಎಲ್.ಎಚ್. ಮಂಜುನಾಥ್ ರವರಿಗೆ ದಕ್ಷಣಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ತಾಲೂಕು ಜನಜಾಗೃತಿ ವೇದಿಕೆ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸುರಂಬೈಲು ಹಿ. ಪ್ರಾ ಶಾಲೆಯಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸಾಜಾ ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು.
ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಂಗ್ರಹಿಸಲು ಮಹಿಳಾ ಸ್ವಸಹಾಯ ಗುಂಪುಗಳ (ಎಸ್‌ಎಚ್‌ಜಿ) ನೆರವು ಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಬಲ್ನಾಡು ವಲಯದ ಕುಂಜೂರುಪಂಜ ಕಾರ್ಯಕ್ಷೇತ್ರದ ಮೇಗಿನಪಂಜದಲ್ಲಿ ಯಂತ್ರಶ್ರೀ ಕಾರ್ಯಕ್ರಮದಡಿಯಲ್ಲಿ ರೈತರಿಗೆ ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಬಲ್ನಾಡು ವಲಯದ ಬಿಳಿಯೂರುಕಟ್ಟೆ ಒಕ್ಕೂಟದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.