Browsing: sponsor

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನೀಯರ್ಸ್ (ಐ) ಪುತ್ತೂರು ಸೆಂಟರ್ ವತಿಯಿಂದ  ರಾಮ್ಕೋ ಸಿಮೆಂಟ್ ಅರ್ಪಿಸುವ ಇಂಜಿನೀಯರ್ಸ್ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯ  ಸಂತ ಫಿಲೋಮಿನಾ ಕಾಲೇಜಿನ ಮೈದಾನದಲ್ಲಿ ಡಿ. 15ರಂದು ಬೆಳಿಗ್ಗೆ 9ರಿಂದ ನಡೆಯಲಿದೆ ಎಂದು ಸಂಯೋಜಕ ಸಮಿತಿ ಛೇರ್ ಮೆನ್ ನರಸಿಂಹ ಪೈ ಹೇಳಿದರು.

Read More