Browsing: station

ಉಡುಪಿ: ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ. ರವಿವಾರ ರಾತ್ರಿ 10:30ರ ಸುಮಾರಿಗೆ…

Read More

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್‌ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು.…

Read More

ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿದ್ದ ಘಟನೆ ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಬಾಲಕಿಯನ್ನು ಏಕಾಂತ…

Read More

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು, ಕುದ್ಯಾಡಿ ಗ್ರಾಮದ ಪಿಲ್ಯ ಎಂಬಲ್ಲಿ ಸೋಮವಾರ ಮಧ್ಯಾಹ್ನ…

Read More

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ…

Read More

ವಿಟ್ಲ: ಮೇಗಿನಪೇಟೆಯ ಎರಡು ಅಂಗಡಿಗಳಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಗ್ರಿ ಕದ್ದೊಯ್ದಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ, ವಶ ಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸಿಡುವ ಸ್ಥಳವಿದ್ದು, ಅದಕ್ಕೆ ಹೋಗುವ ರಸ್ತೆಯಲ್ಲೇ ಮಹಮ್ಮದ್…

Read More

ಪುತ್ತೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ಯುವತಿಯನ್ನು ವಾಮಂಜೂರು ಮೂಲದವರು ಎಂದು ಹೇಳಲಾಗಿದೆ. ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೃತ್ಯ ಎಸಗಿ ಪರಾರಿಯಾಗಿದ್ದು,…

Read More

ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪೊಲೀಸ್ ರನ್ 2024 ಮಾರ್ಚ್ 10ರಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಸೇ ಯಸ್ ಟು…

Read More