ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ. 50-60ರಷ್ಟು ಏರಿಸಿದ್ದನ್ನು ವಿರೋಧಿಸಿ ಎಬಿವಿಪಿ ವತಿಯಿಂದ ಕೊಣಾಜೆಯಲ್ಲಿರುವ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
Browsing: strike
ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬ್ಯುಲೆನ್ಸ್ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ…