ಪುತ್ತೂರು: ನಾವು ಉಪ್ಪಿನಂಗಡಿಯಿಂದ ವಿಟ್ಲ ಐಟಿಐ ಕಾಲೇಜಿಗೆ ವ್ಯಾಸಂಗಕ್ಕೆ ಬರುತ್ತಿದ್ದೇವೆ, ನಮಗೆ ಬೊಳುವಾರಿನಿಂದ ವಿಟ್ಲ ಎಂದು ಬಸ್ ಪಾಸ್ ಕೊಟ್ಟಿದ್ದಾರೆ.
Browsing: student
ಈಜಲೆಂದು ದುರ್ಗಾ ಫಾಲ್ಸ್ಗೆ ಹೋದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ
ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ.
ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಬಸ್ ಹರಿದು ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್ ಕೊನೆಯುಸಿರೆಳೆದಿದ್ದಾನೆ.
ಬೀದಿ ನಾಯಿ ದಾಳಿಗೆ ಬಾಲಕನೋರ್ವvಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್…
ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಇದೀಗ ಬರ್ಬರವಾಗಿ ಹತ್ಯೆ ಆಗಿದ್ದಾಳೆ. ಆ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಗುರುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೂರ್ಲಬ್ಬಿ ಶಾಲೆಯ…
ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ…
ಪುತ್ತೂರು: ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತದಲ್ಲಿ ಮತ್ತೊಂದು ಚುನಾವಣಾ ಹಬ್ಬ ಬಂದಿದೆ. ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು.…