ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ…
Browsing: student
ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ಸಂದರ್ಭ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಳಕೋಟೆ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ…
ಈಶ್ವರಮಂಗಲ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಸ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರಿನ ಓಬಳೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಪಾತ್ರ, ಜವಾಬ್ದಾರಿ…
ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪೊಲೀಸ್ ರನ್ 2024 ಮಾರ್ಚ್ 10ರಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಸೇ ಯಸ್ ಟು…
ಕೋಲ್ಕತಾ: ಪಶ್ಚಿಮಬಂಗಾಳದ ಹೌರಾ ಮೈದಾನ-ಎಸ್ ಪ್ಲಾಂಡೆ ಮಧ್ಯೆ ಹೂಗ್ಲಿ ನದಿಯ ಕೆಳಗೆ ನೀರಿನಾಳದಲ್ಲಿ ನಿರ್ಮಿಸಿರುವ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಮಾರ್ಚ್ 06) ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು…
ಬೆಂಗಳೂರು : ಈ ಹಿಂದೆ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಪರಿಷ್ಕೃತ ವರದಿಯ ಶಿಫಾರಸು ಆಧರಿಸಿ 2024-25ನೇ ಸಾಲಿನಿಂದ ಹೊಸ ಪಠ್ಯಪುಸ್ತಕಗಳನ್ನು ಸರಕಾರ ಮುದ್ರಿಸಿ ಶಾಲೆಗೆ ಹಂಚಿಕೆ ಮಾಡಲು ನಿರ್ಧರಿಸಿದೆ. 1 ರಿಂದ 10ನೇ…
ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ…