ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್ಸಿ, ಎಸ್ಎಸ್ಸಿ, ರೈಲ್ವೇ, ಬ್ಯಾಂಕಿಂಗ್, ಎನ್ಟಿಎ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.
Browsing: supreme
ನವದೆಹಲಿ: ದಹೆಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ…
ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ…
ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರು ಲೋಕಪಾಲ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಖಾನ್ವಿಲ್ಕರ್ ಅವರಿಗೆ ಲೋಕಪಾಲ್…
ಹೊಸದಿಲ್ಲಿ : ಸಂಸದರು ಮತ್ತು ಶಾಸಕರು ಲಂಚ ಪಡೆದರೆ ಅಥವಾ ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭ ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ ಎಂಬ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್…