Browsing: talamadhale

ಶ್ರೀ ಶಿವ ಸುಜ್ಞಾನ ಮೂರ್ತಿ ಸ್ವಾಮಿಗಳು ಅರೆಮಾದನಹಳ್ಳಿ ಹಾಸನ ಜಿಲ್ಲೆ ಇವರ 42ನೇ ಚಾತುರ್ಮಾಸ್ಯದ ಅಂಗವಾಗಿ ಬ್ರಹ್ಮಾವರ ತಾಲ್ಲೂಕು ಕಜ್ಕೆ ಶಾಖಾ ಮಠದ ಶ್ರೀ ಅನ್ನಪೂರ್ಣೇಶ್ವರಿ ದೇವಳದಲ್ಲಿ ಶಿಲ್ಪ ದರ್ಶಕ ತಾಳಮದ್ದಳೆ ಜರಗಿತು.

Read More

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆಯಲ್ಲಿ ಯುವ ಭಾಗವತೆ ಶ್ರೇಯಾ ಆಚಾರ್ಯ ಆಲಂಕಾರು ಸೇರಿದಂತೆ ಸಾಧಕರಿಗೆ ಗೌರವ ಪ್ರಶಸ್ತಿ ನೀಡಲಾಯಿತು. ಇದರೊಂದಿಗೆ ಪಂಚ ಕುಸುಬುಗಳ ಐವರು ಸಾಧಕರನ್ನು ಸನ್ಮಾನಿಸಲಾಯಿತು.

Read More

ಪುತ್ತೂರು: ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷಾ ಚರಣೆ ಪ್ರಯುಕ್ತ ಶ್ರೀ ಮಹಾಭಾರತ ಸರಣಿಯಲ್ಲಿ 44ನೇ ಕಾರ್ಯಕ್ರಮವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಉಪ್ಪಿನಂಗಡಿ ವತಿಯಿಂದ
ಕೃಷ್ಣಾರ್ಜುನ ಕಾಳಗ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.

Read More

ಪುತ್ತೂರು: ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಿತು.

Read More

ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ತಿಳಿಸಿದರು.

Read More

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.

Read More

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ಕವಚದಾನ -ಕರ್ಣ ವಿವಾಹ ತಾಳಮದ್ದಳೆ ಜರಗಿತು.

Read More

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

Read More

ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.

Read More

ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

Read More