ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 56ನೇ ತಾಳಮದ್ಧಳೆ ಭಾನುಮತಿ ಕಲ್ಯಾಣ ಬೆಳ್ತಂಗಡಿ ಇಳಂತಿಲ ಗ್ರಾಮದ ಬನ್ನೆಂಗಳ ಸಮೃದ್ಧಿ ನಿವಾಸದಲ್ಲಿ ಜರಗಿತು.
Browsing: thalamaddale
ಬೊಳುವಾರಿನ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ 56ನೇ ವಾರ್ಷಿಕೋತ್ಸವ ಮತ್ತು ಆಂಜನೇಯ ಮಹಿಳಾ ಯಕ್ಷಗಾನ ಸಂಘದ 20ನೇ ವರ್ಷಾಚರಣೆಯನ್ನು ವಿಶಿಷ್ಟವಾಗಿ, ಅರ್ಥಪೂರ್ಣವಾಗಿ ಡಿಸೆಂಬರ್ 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಆಚರಿಸಲು ಸಿದ್ಧತಾ ಸಭೆಯು ಪುತ್ತೂರು ಪರ್ಲಡ್ಕ ಅಗಸ್ತ್ಯ ದಲ್ಲಿ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು.