ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಘಟನೆ ವರದಿಯಾಗಿದೆ.
Browsing: theft
ಪುತ್ತೂರು: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನೆಲ್ಯಾಡಿ ಬಳಿಯ ಅಡ್ಡಹೊಳೆಯ…
ಹಗಲು ಹೊತ್ತಿನಲ್ಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಶನಿವಾರ ನಡೆದಿದೆ.
ಎರಡು ವರ್ಷಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೊಣಾಜೆ: ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗ-ನಗದು ಕಳ್ಳತನ ನಡೆಸಿದ ಘಟನೆ ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮನೆಯಲ್ಲಿ…
ಹಾಲಿವುಡ್ ಸೋಪ್ ಒಪೆರಾ ನಟ ಜಾನಿ ವೆಕ್ಟರ್ ಅವರನ್ನು ಲಾಸ್ ಏಂಜಲೀಸ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಾನಿ ವೆಕ್ಟರ್ ‘ದಿ ವೆಸ್ಟ್‌ವರ್ಲ್ಡ್’, ‘ಸ್ಟೇಷನ್ 19’, ‘ಕ್ರಿಮಿನಲ್ ಮೈಂಡ್’ ಮತ್ತು ‘ಹಾಲಿವುಡ್ ಗರ್ಲ್’ ನಂತಹ ಕಾರ್ಯಕ್ರಮಗಳಲ್ಲಿ ಕೆಲಸ…
ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್…
ಬಂಟ್ವಾಳ: ಬಿ.ಸಿ ರೋಡಿನ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಮಹಿಳೆಯೊಬ್ಬರು ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ ಪ್ರಕರಣ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಕಲ್ಮಂಜ…
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು, ಕುದ್ಯಾಡಿ ಗ್ರಾಮದ ಪಿಲ್ಯ ಎಂಬಲ್ಲಿ ಸೋಮವಾರ ಮಧ್ಯಾಹ್ನ…
ಬೆಂಗಳೂರು: ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಕಿಲಾಡಿ ಕಳ್ಳಿಯನ್ನು ಬಂಧಿಸಿದ್ದಾರೆ. ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಜೆಸ್ಸಿ ಅಗರ್ ವಾಲ್ ಎಂಬಾಕೆ ಕದಿಯುತ್ತಿದ್ದಳು. ಹೋಟೆಲ್, ಪಿಜಿಗಳಲ್ಲಿ ರೂಂ ಪಡೆಯುವ ಈ ಖತರ್ನಾಕ್ ಲೇಡಿ ಕಳ್ಳತನಕ್ಕೆ…