ರುಡ್ ಸೆಟ್ ಸಂಸ್ಥೆ, ದ್ವಿಚಕ್ರ ವಾಹನ ರಿಪೇರಿ (Two Wheeler) ತರಬೇತಿಯನ್ನು ಡಿಸೆಂಬರ್ 2 ರಿಂದ 31.12.240 ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ
Browsing: training
ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಶ್ರೀ(ರಿ) ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ. 29.10.2024ರಂದು ಹೊಲಿಗೆ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ
ನಿರುದ್ಯೋಗಿಗಳಿಗೆ ಪ್ರೈಮಿನಿಸ್ಟರ್ ಇಂಟರ್ನ್‌ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ, ಈ ಯೋಜನೆಯಲ್ಲಿ 90,800 ಯುವಕರಿಗೆ 193 ಕಂಪನಿಗಳು ವೃತ್ತಿಪರ ತರಬೇತಿಯನ್ನು ನೀಡುತ್ತವೆ.
ಉಜಿರೆಯಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ನ.5ರಿಂದ ಡಿ.4ರ ವರೆಗೆ ಮೂವತ್ತು ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ನಡೆಯುತ್ತದೆ.
ಮೀನುಗಾರಿಕಾ ಇಲಾಖೆಯ ಮೂಲಕ 50 ಮನೆಯನ್ನು ಬಡವರಿಗೆ ಹಂಚಲಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸರಕಾರಗಳು ಮಂಜೂರು ಮಾಡಿರಲಿಲ್ಲ. ಇದರಿಂದ ಬಡವರು ನೊಂದು ಹೋಗಿದ್ದರು. ಇಂದು10 ಸಾವಿರ ಮೌಲ್ಯದ ಕಿಟ್ ಗಳನ್ನು ಕೆಲವು ಕುಟುಂಬಗಳಿಗೆ ನೀಡಲಾಗಿದೆ. ಸರಕಾರ ಪ್ರತೀಯೊಂದು ಇಲಾಖೆಯ ಮೂಲಕ ಬಡವರಿಗೆ ನೆರವು ನೀಡುವ ಕಾರ್ಯವನ್ನು ಮಾಡುತ್ತಿದೆ. ರಾಜ್ಯ ಸರಕಾರ ಬಡವರ ಪರ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಶಾಸಕ ಆಶೋಕ್ ಕುಮಾರ್ ರೈ ಹೇಳಿದರು.