ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದ, ತೋವಿನಕೆರೆ ಗ್ರಾಪಂ ವ್ಯಾಪ್ತಿಯ ಬಿಸಾಡಿಹಟ್ಟಿ ಗ್ರಾಮದಲ್ಲಿ ಮೂಢನಂಬಿಕೆಯಿಂದಾಗಿ ಮಳೆ-ಚಳಿ ಲೆಕ್ಕಿಸದೇ ಊರಹೊರಗಿನ ಕೃಷ್ಣ ಕುಟೀರದಲ್ಲಿಟ್ಟಿದ್ದ, ಮೂವರು ಬಾಣಂತಿ ಮತ್ತು ಮಕ್ಕಳನ್ನು ಸೋಮವಾರ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮನೆಗೆ ಸೇರಿಸಿದ್ದಾರೆ.
Browsing: tumkur
ತುಮಕೂರು: ಇಲ್ಲಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ ನಡೆದಿದ್ದು, ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಚರ್ಮ ಸುಲಿದು ಭೀಭತ್ಸವಾಗಿ ಹತ್ಯೆ ಮಾಡಲಾಗಿದೆ. ಪುಷ್ಪ(32),…
ಆಧುನಿಕ ಬದುಕಿನಲ್ಲಿ ಮನುಷ್ಯನಿಗೆ ಎಷ್ಟು ಸಂಪತ್ತಿದ್ದರೂ ಇಲ್ಲದಿದ್ದರೂ ಮತ್ತೂ ಗಳಿಸಬೇಕೆಂದು ಬಯಸುವುದು ಸಾಮಾನ್ಯ. ಆದರೆ ಅದು ಇಂದಿನ ಆಧುನಿಕ ಯಗದಲ್ಲಿ ಮನುಷ್ಯನನ್ನು ಅವನರಿಯದೇ ಬೇರೆ ದಾರಿಗೆ ಕೊಂಡೊಯ್ಯುತ್ತದೆ. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ತ್ರಿವಳಿ ಕೊಲೆಯು ಇದಕ್ಕೆ…
ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ಸಂದರ್ಭ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಳಕೋಟೆ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ…
ತುಮಕೂರು: ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ಅವರನ್ನು ಕುಣಿಗಲ್ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಭಟನೆಗೆ ತೆರಳುತ್ತಿದ್ದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ತಡೆಯುವ ಉದ್ದೇಶದಿಂದ ಈ ಬಂಧನ ನಡೆದಿದೆ ಎಂದು…