ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.
Browsing: work
ಮಕ್ಕಳನ್ನು ಹೊತ್ತ ಬಸ್ಸು ಹೊರಟು ಅಂತ್ರವಳ್ಳಿ ಬಳಿ 6 ಗಂಟೆ ವೇಳೆಗೆ ಬಸ್ಸಿನ ಹಿಂದಿನ ಚಕ್ರ ಪಂಚರ್ ಆಗಿದ್ದು, ಬಸ್ಸಿನಲ್ಲಿ ಚಾಲಕನನ್ನು ಹೊರತುಪಡಿಸಿ ಬೇರೆ ಗಂಡಸು ಇರಲಿಲ್ಲ. ಮಕ್ಕಳನ್ನು ನೋಡಿಕೊಳ್ಳುವ ಮಹಿಳಾ ಸಹಾಯಕರಿದ್ದರೂ ಅವರು ಬಸ್ಸಿನ ಚಕ್ರ ಬದಲಿಸುವಷ್ಟು ಶಕ್ತರಾಗಿರಲಿಲ್ಲ.
ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್.ಎಸ್.ಎಫ್ ಈಶ್ವರಮಂಗಲ ಸರ್ಕಲ್ ಸಾಂತ್ವನ ಇಸಾಬ ತಂಡದ ವತಿಯಿಂದ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛ ಗೊಳಿಸಲಾಯಿತು.
ಹಿರಿಯ-ಕಿರಿಯ, ಬಡವ-ಶ್ರೀಮಂತರೆಂಬ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಯಾವಾಗಲೂ ಬಳಸುವ ಸಾಧನ ಅದು. ಇಂತಹ ಸರ್ವಾಂತರ್ಯಾಮಿ ಮೊಬೈಲನ್ನು ಹಲವಾರು ಮಂದಿ ಸೆಲ್ ಫೋನ್ ಎಂದು ಕರೆಯುತ್ತಾರೆ. ಕೆಲವರಂತೂ ಈ ಹೆಸರನ್ನು ಇನ್ನೂ ಹ್ರಸ್ವಗೊಳಿಸಿ ‘ಸೆಲ್’ ಎಂದಷ್ಟೇ ಕರೆಯುವುದೂ…
ಸುಳ್ಯ; ಇಲ್ಲಿನ ಕಲ್ಮಕಾರು ಎಂಬಲ್ಲಿ ಶಿಲಾಯುಗದ ಅಪರೂಪದ ಗುಹೆ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆಯುತ್ತಿದ್ದಾಗ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದೆ. ಒಳಭಾಗ ದೊಡ್ಡ ಗಾತ್ರದ ಸ್ನಾನದ…