tamanvi
ಟ್ರೆಂಡಿಂಗ್ ನ್ಯೂಸ್

ಜಿಎಲ್ ಜ್ಯುವೆಲ್ಲರ್ಸ್’ನಲ್ಲಿ ಶುಭ ಅಕ್ಷಯ ತೃತೀಯ | ಏ. 30ರಂದು ವಿಶೇಷ ಕೊಡುಗೆ ನಿಮಗಾಗಿ

ವೈವಿಧ್ಯಮಯ ಚಿನ್ನಾಭರಣಕ್ಕೆ ಮನೆಮಾತಾಗಿರುವ ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ ಏ. 30ರ ಶುಭ ಅಕ್ಷಯ ತೃತೀಯದಂದು ವಿಶೇಷ ಕೊಡುಗೆ ನಿಮಗಾಗಿ ಕಾದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವೈವಿಧ್ಯಮಯ ಚಿನ್ನಾಭರಣಕ್ಕೆ ಮನೆಮಾತಾಗಿರುವ ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಏ. 30ರ ಶುಭ ಅಕ್ಷಯ ತೃತೀಯದಂದು ವಿಶೇಷ ಕೊಡುಗೆ ನಿಮಗಾಗಿ ಕಾದಿದೆ.

ಶುಭ ಅಕ್ಷಯ ತೃತೀಯ ಎಂಬ ಹೆಸರಿನಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ.

ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್’ಗೆ 7000 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ 3000 ರೂ.ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂಗೆ 2500 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ.

ಸಂಸ್ಥೆಯ ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರ ಮಳಿಗೆಗಳಲ್ಲಿ ಈ ವಿಶೇಷ ಕೊಡುಗೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…

ಕರೆ ಹೋಗ್ತಿಲ್ಲ, ನೆಟ್ ವರ್ಕ್ ಕೆಲಸ ಮಾಡ್ತಿಲ್ಲ!! ವರ್ಷಾಂತ್ಯಕ್ಕೆ ಹೀಗೇಕೆ ಮಾಡ್ತು ಕಂಪೆನಿಗಳು??

ಪುತ್ತೂರು: ಮೊಬೈಲ್ ಕರೆ ಹೋಗ್ತಿಲ್ಲ. ಇಂಟರ್ ನೆಟ್ ವರ್ಕ್ ಆಗ್ತಿಲ್ಲ. ಹೀಗೇಕಾಯ್ತು ಎಂಬ…

ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ…