tamanvi
ಟ್ರೆಂಡಿಂಗ್ ನ್ಯೂಸ್

ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಪುತ್ತೂರಿಗೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಜಿ. ಸೂರ್ಯನಾರಾಯಣ ವರ್ಮಾ ಅವರು ಬುಧವಾರ ಬೆಳಿಗ್ಗೆ ಪುತ್ತೂರಿಗೆ ಭೇಟಿ ನೀಡಿದರು.

ಆಂಧ್ರಪ್ರದೇಶದ ಗುಡಿವಾಡದವರಾದ ಇವರು, ಪುತ್ತೂರು ಜೇಕಾಂ ಟೇಬಲ್ 1ಗೆ ಭೇಟಿ ನೀಡಿ ಬ್ಯುಸಿನೆಸ್ ಮೀಟಿಂಗಿನಲ್ಲಿ ಭಾಗಿಯಾಗಲು ಆಗಮಿಸಿದರು.

ಜೇಸಿಐ ವಲಯ ಅಧ್ಯಕ್ಷ ಅಭಿಲಾಷ್ ಬಿ.ಎ. ಜೊತೆಗಿದ್ದರು.

ಜೇಕಾಂ ಪುತ್ತೂರು ಟೇಬಲ್ 1 ಇದರ ಅಧ್ಯಕ್ಷ ಪಶುಪತಿ ಶರ್ಮಾ ಹಾಗೂ ಕಾರ್ಯದರ್ಶಿ ಸುಹಾಸ್ ಅವರು ದರ್ಬೆಯಲ್ಲಿ ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…