tamanvi
ಟ್ರೆಂಡಿಂಗ್ ನ್ಯೂಸ್

ಇಂದು ಕೊನೆ ದಿನ: ಪಂಜದಲ್ಲಿ ಜನರೇಟರ್ ಕ್ಯಾಂಪ್ | ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಈ ಸುದ್ದಿಯನ್ನು ಶೇರ್ ಮಾಡಿ

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ನಡೆಯುತ್ತಿದ್ದು, ಇಂದು ಕೊನೆ ದಿನ.

ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ.

ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು.

ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ, ನೆಲ್ಯಾಡಿ, ಉಜಿರೆ, ಬೆಳ್ಳಾರೆ, ಕಲ್ಲುಗುಂಡಿ, ಸುಳ್ಯ, ಗುಂಡ್ಯ, ಕಡಬದಲ್ಲಿ ಕ್ಯಾಂಪ್ ನಡೆಸಲಾಗುವುದು ಎಂದು ಎಂದು ಕುಕ್ಕಿಲ ಎಂಟರ್ ಪ್ರೈಸಸ್ ಪ್ರಕಟಣೆಯಲ್ಲಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಕರೆ ಹೋಗ್ತಿಲ್ಲ, ನೆಟ್ ವರ್ಕ್ ಕೆಲಸ ಮಾಡ್ತಿಲ್ಲ!! ವರ್ಷಾಂತ್ಯಕ್ಕೆ ಹೀಗೇಕೆ ಮಾಡ್ತು ಕಂಪೆನಿಗಳು??

ಪುತ್ತೂರು: ಮೊಬೈಲ್ ಕರೆ ಹೋಗ್ತಿಲ್ಲ. ಇಂಟರ್ ನೆಟ್ ವರ್ಕ್ ಆಗ್ತಿಲ್ಲ. ಹೀಗೇಕಾಯ್ತು ಎಂಬ…