ಟ್ರೆಂಡಿಂಗ್ ನ್ಯೂಸ್

ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ.

“ನನ್ನ ವ್ಯಾವಹಾರಿಕ ಜೀವನದ ಗುರು” ವಿಷಯದಲ್ಲಿ ಸ್ಪರ್ಧೆಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು.

ಇದರಲ್ಲಿ ಮೊದಲ ಬಹುಮಾನವನ್ನು ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಸಹ ಶಿಕ್ಷಕಿ ಸರ್ವಮಂಗಳ ಅವರು ಪಡೆದುಕೊಂಡಿದ್ದಾರೆ.

ದ್ವಿತೀಯ ಬಹುಮಾನವನ್ನು ಅಳಿಕೆ  ಶ್ರೀ ಸತ್ಯಸಾಯಿ ಲೋಕ ಸೇವಾ ಪ್ರೌಢಶಾಲೆಯ ಸಹ ಶಿಕ್ಷಕ ಶಿವರಾಜ್ ಅಂತರ ಅವರು ಪಡೆದುಕೊಂಡಿರುತ್ತಾರೆ.

ತೃತೀಯ ಬಹುಮಾನವನ್ನು ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಪಾಲ್ತ್ರೋಡಿಯ ದೀಪ್ತಿ ಕೃಷ್ಣಮೂರ್ತಿ ಅವರು ಪಡೆದುಕೊಂಡಿರುತ್ತಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮುಕ್ರಂಪಾಡಿಯಲ್ಲಿ ಶ್ರೀಕೃಷ್ಣನ ‘ದ್ವಾರಕಾ’ ನಿರ್ಮಾಣ | ದ್ವಾರಕೋತ್ಸವ 2026 ಉದ್ಘಾಟಿಸಿ ಮಹೇಶ್ ಕಜೆ

ಪುತ್ತೂರು: ಮನೆಗಳನ್ನು ಕಟ್ಟುವುದು ದೊಡ್ಡದಲ್ಲ, ಒಂದು ವ್ಯಕ್ತಿತ್ವ ನಿರ್ಮಾಣ ಮಾಡುವುದು ದೊಡ್ಡ…