pashupathi
ಟ್ರೆಂಡಿಂಗ್ ನ್ಯೂಸ್

ಇಎಂಐ ಕಟ್ಟದಿದ್ದರೆ ಕಾರಿನಂತೆ ಮೊಬೈಲ್ ಜಪ್ತಿ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಸಾಲದ ಮಾಸಿಕ ಕಂತುಗಳನ್ನು ದೀರ್ಘಕಾಲ ಬಾಕಿ ಉಳಿಸಿಕೊಂಡರೆ ಬೈಕ್ ಮತ್ತು ಕಾರನ್ನು ಸಾಲ ನೀಡಿದ ಕಂಪನಿಗಳು ಜಪ್ತಿ ಮಾಡಿದಂತೆ ಇನ್ನು ಮುಂದೆ ಮೊಬೈಲ್ ಕೂಡಾ ಡಿಜಿಟಲೀ ಜಪ್ತಿಯಾಗಲಿದೆ.

akshaya college

ಇಂಥಹ ಒಂದು ಕ್ರಮ ಕೈಗೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ ಚಿಂತನೆ ನಡೆಸಿದೆ. ಮೊಬೈಲ್ ಅನ್ನು ಸಾಲ ಮಾಡಿ ಖರೀದಿ ಮಾಡಿ ಅದರ ಪ್ರತಿ ತಿಂಗಳ ಕಂತು (ಇಎಂಐ) ಸರಿಯಾಗಿ ಪಾವತಿ ಮಾಡದೇ ಇದ್ದಲ್ಲಿ ಅದನ್ನು ಲಾಕ್ ಮಾಡಲು ಆರ್‌ಬಿಐ ಚಿಂತನೆ ನಡೆಸಿದೆ.

ಈ ಬಗ್ಗೆ ಗುರುವಾರ ಮಾತಾಡಿದ ಆರ್‌ಬಿಐನ ಉಪ ಗವರ್ನರ್ ರಾಜೇಶ್ವರ್ ರಾವ್, ‘ಈ ಯೋಜನೆಯ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈಗ ವಾಹನಗಳ ಸಾಲದ ಪಾವತಿ ಸರಿಯಾಗಿ ಆಗದಿದ್ದಲ್ಲಿ ಬ್ಯಾಂಕುಗಳು ಅವುಗಳನ್ನು ಜಪ್ತಿ ಮಾಡುತ್ತವೆ. ಆದರೆ ಫೋನ್‌ಗೆ ಅಂತಹಗಳಿಲ್ಲ. ಅದಕ್ಕಾಗಿ ಸಾಲಗಾರರು ಮತ್ತು ಗ್ರಾಹಕರ ವಿಚಾರಗಳನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

LED Tvಗಳ ಮೇಲೆ ಬೊಂಬಾಟ್ ಆಫರ್: 4444 ರೂ.ನಿಂದ ಆರಂಭ | ನಮ್ಮೂರಿನ ಟಿವಿ ಬ್ರ್ಯಾಂಡ್ STVC ನೀಡಿದೆ ಹಬ್ಬಗಳ ಆಫರ್

ಪುತ್ತೂರಿನಲ್ಲೇ ತಯಾರಾದ ಪುತ್ತೂರಿನ ಬ್ರಾಂಡ್ ಆಗಿರುವ STVC (ಶಂಕರ್ಸ್ ಟಿವಿ ಕ್ಲಿನಿಕ್)ನಲ್ಲಿ…

ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ…