ಪುತ್ತೂರು: ಅನಾದಿಕಾಲದಿಂದಲೂ ‘ಕರಿಮಣಿ’ ಹೆಣ್ಣಿನ ಮನಸಿಗೂ – ಘನತೆಗೂ ಹಾಗೂ ಗಂಡನ ಆಯಸ್ಸು – ಶ್ರೇ ಯಸ್ಸು – ಆ ರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ. ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಕರಿಮಣಿಯನ್ನು ಸುಮಂಗಲಿಯರು ಬದಲಾಯಿಸಲು ಅಥವಾ ಹೊಸ ಕರಿಮಣಿ ಸರ ಖರೀದಿಸಲು ಬಯಸುತ್ತಿದ್ದರೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ಗೆ ಭೇಟಿ ನೀಡಿ.
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಪ್ರಸ್ತುತ ಪಡಿಸಿರುವ ಕರಿಮಣಿ ಮೇಳವು ನ. 23ರಂದು ಕೊನೆಗೊಳ್ಳುತ್ತಿದೆ. ಹಾಗಾದ್ರೆ ಇನ್ಯಾಕೆ ತಡ… ಬೇಗ ಬೇಗ ಬನ್ನಿ ಕೊನೆಯ ನಾಲ್ಕು ದಿನಗಳ ಕಾಲವಕಾಶವನ್ನು ಸದುಪಯೋಗ ಪಡೆದುಕೊಳ್ಳಿ.
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ನ. 8ರಿಂದ ಕರಿಮಣಿ ಮೇಳ ಪ್ರಾರಂಭಗೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡಲಾಗಿದೆ. ನ. 8ರಿಂದ ಪ್ರಾರಂಭಗೊಂಡ ಕರಿಮಣಿ ಮೇಳವು ನ. 23ರಂದು ಕೊನೆಗೊಳ್ಳುತ್ತಿದೆ. ಹಳೆಯ ಚಿನ್ನ ಅಥವಾ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಬಹುದು. ಸುಮಾರು 1500ಕ್ಕೂ ಮಿಕ್ಕಿದ ಕರಿಮಣಿ ಸರಗಳ ವಿನೂತನ ಕಲೆಕ್ಷನ್‌ಗಳು ಹಾಗೂ ಉಡುಗೊರೆಗಳೊಂದಿಗೆ ಗ್ರಾಹಕರ ಆಯ್ಕೆಗೆ ತಕ್ಕಂತೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸಿ.
1957ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿದೆ. ಪುತ್ತೂರು ಮಾತ್ರವಲ್ಲದೆ, ಸುಳ್ಯ, ಮೂಡಬಿದ್ರೆ, ಕುಶಾಲನಗರ ಹಾಗೂ ಹಾಸನದಲ್ಲೂ ಮಳಿಗೆಗಳನ್ನು ಹೊಂದಿದೆ.
ಕರಿಮಣಿ ಸರಗಳ ವಿನೂತನ ಕಲೆಕ್ಷನ್, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳೊಂದಿಗೆ ನಿಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿ ಪ್ರತೀ ಗ್ರಾಂಗೆ 100 ರೂ. ಅಧಿಕ ದರ ಪಡೆಯಿರಿ. ಈ ಕೊಡುಗೆ ತಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.


























