tamanvi
ಟ್ರೆಂಡಿಂಗ್ ನ್ಯೂಸ್

ಸರಕಾರಿ ಆಸ್ಪತ್ರೆಯ ಫಿಸಿಯೋಥೆರಪಿ ವಿಭಾಗ ವೀಕ್ಷಿಸಿದ ರೋಟರಿ ಗವರ್ನರ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ಭೇಟಿ ನೀಡಿದ್ದ ರೋಟರಿ ಗವರ್ನರ್ ಪಿ.ಕೆ. ರಾಮಕೃಷ್ಣ ಅವರು ರೋಟರಿ ಕ್ಲೋತ್ ಬ್ಯಾಂಕ್ ಉದ್ಘಾಟಿಸಿ ಆಸ್ಪತ್ರೆಯ ಫಿಸಿಯೋಥೆರಪಿ ಘಟಕಕ್ಕೆ ಭೇಟಿ ನೀಡಿದರು.

ಹಿಂದಿನ ಅವಧಿ ಅಂದರೆ ಅಶ್ವಿನಿ ಮುಳಿಯ ಅವರು ಅಧ್ಯಕ್ಷರಾಗಿದ್ದಾಗ ಪುತ್ತೂರು ಸರಕಾರಿ ಆಸ್ಪತ್ರೆಯ ಫಿಸಿಯೋಥೆರಪಿ ವಿಭಾಗಕ್ಕೆ ಸಲಕರಣೆಗಳನ್ನು ಕೊಡುಗೆಯಾಗಿ ನೀಡಲಾಗಿತ್ತು.

ಫಿಸಿಯೋಥೆರಪಿ ವಿಭಾಗಕ್ಕೆ ಭೇಟಿ ಕೊಟ್ಟ ರೋಟರಿ ಗವರ್ನರ್ ಅವರು ಸಂತೋಷ ವ್ಯಕ್ತಪಡಿಸಿದರು.

ಕ್ಲಬ್ ಅಧ್ಯಕ್ಷ ಕುಸುಮ್’ರಾಜ್, ಅಸಿಸ್ಟೆಂಟ್ ಗವರ್ನರ್ ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…