tamanvi
ಟ್ರೆಂಡಿಂಗ್ ನ್ಯೂಸ್

ಎಂ.ಪಿ. ರೋಹಿಣಿ ಆಚಾರ್ಯ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕಲರ್‌ಫುಲ್ ಸುದ್ದಿ ಕನ್ನಡ ಮಾಸ ಪತ್ರಿಕೆ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಎಂ. ಪಿ. ರೋಹಿಣಿ ಆಚಾರ್ಯ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 24 ರಂದು ನಡೆಯಲಿದೆ.

ಈ ರಾಜ್ಯ ಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ನೆಹರುನಗರದ ಕರಕುಶಲ ಕಲೆ ಶಿಕ್ಷಕಿ ಎಂ. ಪಿ. ರೋಹಿಣಿ ಆಚಾರ್ಯ ಅವರನ್ನು ಸನ್ಮಾನಿಸಿ ಈ ಅಭಿನಂದನಾ ರಾಜ್ಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಕರೆ ಹೋಗ್ತಿಲ್ಲ, ನೆಟ್ ವರ್ಕ್ ಕೆಲಸ ಮಾಡ್ತಿಲ್ಲ!! ವರ್ಷಾಂತ್ಯಕ್ಕೆ ಹೀಗೇಕೆ ಮಾಡ್ತು ಕಂಪೆನಿಗಳು??

ಪುತ್ತೂರು: ಮೊಬೈಲ್ ಕರೆ ಹೋಗ್ತಿಲ್ಲ. ಇಂಟರ್ ನೆಟ್ ವರ್ಕ್ ಆಗ್ತಿಲ್ಲ. ಹೀಗೇಕಾಯ್ತು ಎಂಬ…