ಟ್ರೆಂಡಿಂಗ್ ನ್ಯೂಸ್

ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ವರ್ಷಾಂತ್ಯದ ಕೊಡುಗೆಗಳು

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ.

chennai-shopping
maithri

ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ.ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ. 25ರಿಂದ ಪ್ರಾರಂಭವಾಗಿದ್ದು, ಡಿ. 31ರವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಸಂಸ್ಥೆಯಲ್ಲಿ ಗ್ಲೊ ಫೆಸ್ಟ್ ಎಂಬ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ಡಿ. 15ರಿಂದ ನಡೆಯುತ್ತಿದ್ದು, ಜ. 15ರವರೆಗೆ ಇರಲಿದೆ. ಅದರಂತೆ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ 7 ಸಾವಿರ ರೂ.ವರೆಗಿನ ವಿಶೇಷ ರಿಯಾಯಿತಿಯೊಂದಿಗೆ ವಜ್ರಾಭರಣಗಳನ್ನು ಖರೀದಿಸಬಹುದಾಗಿದೆ. ಈ ಎಲ್ಲಾ ಆಫರ್‌ಗಳು ಪುತ್ತೂರು ಮಾತ್ರವಲ್ಲದೆ, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರದಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ಮಳಿಗೆಗಳಲ್ಲಿಯೂ ಲಭ್ಯವಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…