tamanvi
ಟ್ರೆಂಡಿಂಗ್ ನ್ಯೂಸ್

ಪುತ್ತೂರಿನಲ್ಲಿ ಹಾರಾಡಿದ ರಾಜ್ಯದ 3ನೇ ಅತೀ ದೊಡ್ಡ ರಾಷ್ಟ್ರಧ್ವಜ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಜ್ಯದ 3ನೇ ಅತೀ ದೊಡ್ಡ ರಾಷ್ಟ್ರಧ್ವಜ ಭಾನುವಾರ ಸಂಜೆ ಕ್ಷಣಕಾಲ ಹಾರಾಡಿತು.

ಬೆಳಿಗ್ಗೆ ಧ್ವಜಕಂಬ ಅಳವಡಿಕೆ ಕಾರ್ಯ ನಡೆದಿತ್ತು. ಕ್ರೇನ್ ಮೂಲಕ ಧ್ವಜ ಕಂಬಗಳನ್ನು ಅಳವಡಿಸಿದ್ದು, ಸಂಜೆ ಹೊತ್ತಿಗೆ ರಾಷ್ಟ್ರಧ್ವಜವನ್ನು ಪರೀಕ್ಷಾರ್ಥ ಹಾರಾಟ ಮಾಡಲಾಯಿತು.

ತ್ರಿವರ್ಣ ಧ್ವಜ ಕೆಲ ಕಾಲ ಹಾರಾಡಿ, ಬಳಿಕ ಇಳಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…