ಟ್ರೆಂಡಿಂಗ್ ನ್ಯೂಸ್

ಗಜ ಸಿನಿಮಾ ನಾಯಕಿ ನವ್ಯಾ ನಾಯರ್ ಪುತ್ತೂರಿನ ಕಲೋಪಾಸನದಲ್ಲಿ ಭರತನಾಟ್ಯ ಪ್ರದರ್ಶನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಲಯಾಳಂ ಸಿನಿಮಾ ನಟಿ, ಕನ್ನಡದ ಗಜ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಾಯಕಿ ನಟಿಯಾಗಿ ಅಭಿನಯಿಸಿರುವ ನವ್ಯಾ ನಾಯರ್ ಅವರು ಭಾನುವಾರ ಎಸ್.ಡಿ.ಪಿ. ರೆಮಿಡೀಸ್ ಕಲೋಪಾಸನದಲ್ಲಿ ಭರತನಾಟ್ಯ ಪ್ರದರ್ಶನ ನೀಡಿದರು.

chennai-shopping
maithri

ಪ್ರತಿವರ್ಷದಂತೆ ಈ ವರ್ಷವೂ ಮೂರು ದಿನಗಳ ಕಾಲ ನಡೆಯುತ್ತಿರುವ ಕಲೋಪಾಸನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಭಾನುವಾರ ಭರತನಾಟ್ಯ ಪ್ರದರ್ಶನ ಏರ್ಪಡಿಸಿದ್ದು, ನವ್ಯಾ ನಾಯರ್ ಕಲಾ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

ಸಿಬಿಜಿ ಘಟಕ ಅಧ್ಯಯನಕ್ಕೆ ರಾಜ್ಯದಿಂದ ತಂಡ | ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಕಂಪ್ರೆಸ್ಡ್ ಬಯೋಗ್ಯಾಸ್ ಘಟಕದ ಬಗ್ಗೆ ಬಿಬಿಎಂಪಿಯಲ್ಲೂ ಚರ್ಚೆ ನಡೆದಿದೆ.…