tamanvi
ಟ್ರೆಂಡಿಂಗ್ ನ್ಯೂಸ್

ನಾಳೆ ತಮನ್ವಿ ಸಿಲ್ಕ್ಸ್ ಶುಭಾರಂಭ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಮನ್ವಿ ಸಿಲ್ಕ್ಸ್’ನ ಎರಡನೇ ಶೋರೂಂ ಶೋರೂಮ್ ಫೆ. 5ರ ಗುರುವಾರ ಬೆಳಿಗ್ಗೆ 9.45ಕ್ಕೆ ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನ ನೆಲ ಅಂತಸ್ತಿನಲ್ಲಿ ಶುಭಾರಂಭಗೊಳ್ಳಲಿದೆ.

ಪಾರಂಪರ್ಯ, ನಂಬಿಕೆ ಮತ್ತು ಗುಣಮಟ್ಟದ ಸಮಾಗಮ ತಮನ್ವಿ ಸಿಲ್ಕ್ಸ್ ಗಣ್ಯ ಅತಿಥಿಗಳ ಸಮಾಗಮದೊಂದಿಗೆ ಉದ್ಘಾಟನೆಗೊಳ್ಳಲಿದೆ.

ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಶೆಟ್ಟಿ, ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್, ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಕುಂದರ ಅಸ್ಸರುದ್ದೀನ್ ಜಮಾತ್ ಕಮಿಟಿ ಅಧ್ಯಕ್ಷ ಹಾಜಿ ಅಬ್ದುಲ್ ರಹೆಮಾನ್ ಆಜಾದ್ ದರ್ಬೆ, ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಯು.ಆರ್. ಪ್ರಾಪರ್ಟಿಸ್ ಎಂ.ಡಿ. ಉಜ್ವಲ್ ಪ್ರಭು, ಪುತ್ತೂರು ವಿಜಯ ಸಾಮ್ರಾಟ್ ಸಹಜ್ ರೈ, ಅಕ್ಷಯ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲು, ಲಯನ್ಸ್ ಪೂರ್ವ ಜಿಲ್ಲಾ ರಾಜ್ಯಪಾಲರಾದ ಡಾ. ಗೀತಾ ಪ್ರಕಾಶ್ ಎ., ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ನ ಡಾ. ಗಾಯತ್ರಿ ಗೀತಾ ಪ್ರಕಾಶ್, ಪುತ್ತೂರು ಒಕ್ಕಲಿಗ ಯುವ ಸಂಘ ಅಧ್ಯಕ್ಷ ಅಮರನಾಥ ಗೌಡ, ವಕೀಲರಾದ ಶೈಲಜಾ ಅಮರನಾಥ್, ಮಹೇಶ್ ಕಜೆ, ನಗರಸಭೆ ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ್ ಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷೆ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಜ್ಯೋತಿಷಿ ಗಣೇಶ್ ಭಟ್, ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಎ.ಎಸ್., ಐಶ್ವರ್ಯ ಬ್ಯೂಟಿಪಾರ್ಟರ್ ನ ಐಶ್ವರ್ಯ ಚಂದ್ರಶೇಖರ್, ಎಸ್.ಡಿ.ಪಿ. ರೆಮಿಡೀಸ್ ಅಂಡ್ ರಿಸರ್ಚ್ ಸೆಂಟರಿನ ಮ್ಯಾನೇಜಿಂಗ್ ರೂಪಲೇಖ, ಸೈಕಾಲಜಿಸ್ಟ್ ಅಂಡ್ ಆರ್ಟಿಸ್ಟ್ ಅದಿತಿ ಎಂ.ಎಸ್. ಉಪಸ್ಥಿತರಿರುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬೆಳ್ಳಾರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಲೋಕಾರ್ಪಣೆಗೊಳಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಪುತ್ತೂರಿನಲ್ಲಿ ಪ್ರಸಿದ್ಧಿ ಗಳಿಸಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ…