tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’ | ಹಳೆಯ ಚಿನ್ನಕ್ಕೆ ಹೊಸ ಮೆರುಗು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪ್ರಸಿದ್ಧ ಚಿನ್ನಾಭರಣಗಳ ಮಳಿಗೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ವಿಶೇಷ ‘ಓಲ್ಡ್ ಗೋಲ್ಡ್ ಎಕ್ಸ್‌ಚೇಂಜ್ ಮೇಳ’ವನ್ನು ಆಯೋಜಿಸಿದೆ. ಫೆಬ್ರವರಿ 14ರಿಂದ ಫೆಬ್ರವರಿ 22ರವರೆಗೆ ಈ ಮೇಳವು ನಡೆಯಲಿದೆ.

maithri

ಮೇಳದ ಪ್ರಮುಖ ಸೌಲಭ್ಯಗಳು

ಗ್ರಾಹಕರ ಹಳೆಯ ಚಿನ್ನವನ್ನು ತಕ್ಷಣವೇ ಪರೀಕ್ಷಿಸಿ, ಪ್ರಸ್ತುತ ಮಾರುಕಟ್ಟೆ ದರದ ಆಧಾರದ ಮೇಲೆ ಮೌಲ್ಯ ನಿಗದಿಪಡಿಸಲಾಗುವುದು.

ಯಾವುದೇ ಕಡಿತವಿಲ್ಲದೆ ಚಿನ್ನದ ವಿನಿಮಯ ಸೌಲಭ್ಯದ ಜೊತೆಗೆ ಪ್ರತಿ ಗ್ರಾಂಗೆ ಹೆಚ್ಚುವರಿ ರೂ. 200/- ಲಾಭವನ್ನು ಪಡೆಯಬಹುದು.ಹಳೆಯ ವಿನ್ಯಾಸದ ಆಭರಣಗಳನ್ನು ಆಧುನಿಕ ಟ್ರೆಂಡ್‌ಗೆ ತಕ್ಕಂತೆ ಹೊಸ ವಿನ್ಯಾಸದ ಆಭರಣಗಳೊಂದಿಗೆ ಬದಲಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ಈ ಆಫರ್ ಸಂಸ್ಥೆಯ ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದೆ.ಹೆಚ್ಚುತ್ತಿರುವ ಚಿನ್ನದ ಬೆಲೆಯ ಹಿನ್ನೆಲೆಯಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…