tamanvi
ಟ್ರೆಂಡಿಂಗ್ ನ್ಯೂಸ್

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಬರೆದ ಸೌಖ್ಯ ಎಸ್. ಜೈನ್ ಧರ್ಮಸ್ಥಳ

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಧರ್ಮಸ್ಥಳ ನಿವಾಸಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್’ನಲ್ಲಿ ದಾಖಲಾಗಿದೆ.

ಇವರ ಸಾಧನೆಗೆ ಐ.ಬಿ.ಆರ್. ಸಾಧಕಿ ಎಂಬ ಮಾನ್ಯತೆಗೆ ಪಾತ್ರರಾಗಿದ್ದಾರೆ.

ಇವರು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಸೌಖ್ಯನಿಲಯದ ಸುರೇಂದ್ರ ಜೈನ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ಯೋಗಿ ಎಸ್.ಎಂ. ಸೌಮ್ಯ ದಂಪತಿ ಪುತ್ರಿ. ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಕಾಂ. ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…