ಟ್ರೆಂಡಿಂಗ್ ನ್ಯೂಸ್

ಇನ್ನು ಪುತ್ತೂರಿನಲ್ಲೇ ಉತ್ಪಾದನೆಗೊಳ್ಳಲಿದೆ ಸಿ.ಎನ್.ಜಿ. | ಕಂಪ್ರೆಸ್ಡ್ ಬಯೋಗ್ಯಾಸ್ (ಸಿಬಿಜಿ) ಘಟಕ ಲೋಕಾರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಸಿ ತ್ಯಾಜ್ಯದಿಂದ ನಿರ್ಮಾಣಗೊಳ್ಳಲಿರುವ ಸಿ ಎನ್ ಜಿ ಉತ್ಪಾದನ ಘಟಕವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಭಾನುವಾರ ಬನ್ನೂರು ಡಂಪಿಂಗ್ ಯಾರ್ಡಿನಲ್ಲಿ ಲೋಕಾರ್ಪಣೆಗೊಳಿಸಿದರು.

chennai-shopping
maithri

ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಎಲ್ ಎಲ್ ಪಿ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಸ್ವಚ್ಚ ಭಾರತ್ ಚಾರಿಟೇಬಲ್ ಟ್ರಸ್ಟ್ ಮತ್ತು ರಿಟಾಪ್ ಸೊಲ್ಯೂಷನ್ಸ್ ಇವರ ಸಾರಥ್ಯದಲ್ಲಿ ಪುತ್ತೂರು ನಗರ ಸಭೆಯ ಸಹಯೋಗದಲ್ಲಿ ಘಟಕವನ್ನು ನಿರ್ಮಿಸಲಾಗಿದೆ.

ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿತ್ಯಾಜ್ಯದಿಂದ ಉತ್ಪಾದನೆ ಗೊಳ್ಳಲಿರುವ ಕರ್ನಾಟಕ ರಾಜ್ಯದ ಪ್ರಥಮ ಸಿ ಎನ್ ಜಿ ಘಟಕವಾಗಿರುತ್ತದೆ. ಸುಮಾರು 8 ಟನ್ ಗಳಷ್ಟು ಹಸಿ ತ್ಯಾಜ್ಯವನ್ನು ಸಂಸ್ಕರಿಸಲಿರುವ ಈ ಘಟಕಕ್ಕೆ ಸುಮಾರು 3 ಕೋಟಿ ರೂ. ವೆಚ್ಚವಾಗಿರುತ್ತದೆ. ಪ್ರತಿ ದಿನ‌ ಸರಾಸರಿ 250 ಕೆಜಿಯಷ್ಟು ಸಿ.ಎನ್.ಜಿ. ಉತ್ಪಾದನೆಗೊಳ್ಳಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…