tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌’ನಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಕೊಡುಗೆ: ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆಭರಣ ಕ್ಷೇತ್ರದಲ್ಲಿ ದಶಕಗಳ ನಂಬಿಕೆ ಮತ್ತು ಸಂಪ್ರದಾಯವನ್ನು ಉಳಿಸಿಕೊಂಡು ಬಂದಿರುವ ಖ್ಯಾತ ಸಂಸ್ಥೆ ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’, ಅಕ್ಷಯ ತೃತೀಯದ ಅಂಗವಾಗಿ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ.

ಅಕ್ಷಯ ತೃತೀಯದ ಶುಭ ಮುಹೂರ್ತದಲ್ಲಿ ಚಿನ್ನಾಭರಣ ಖರೀದಿಸುವುದು ಐಶ್ವರ್ಯ ಮತ್ತು ಸಮೃದ್ಧಿಯ ಸಂಕೇತ ಎಂಬ ನಂಬಿಕೆ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪುತ್ತೂರು, ಮೂಡುಬಿದಿರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಅಕ್ಷಯ ತೃತೀಯದ ಸಡಗರ ಮನೆಮಾಡಿದೆ. ಅನೇಕ ಗ್ರಾಹಕರು ಅತಿ ಉತ್ಸಾಹದಿಂದ ತಮಗಿಷ್ಟವಾದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಖರೀದಿಸುತ್ತಿರುವುದು ಕಂಡುಬಂದಿದೆ.

ಗ್ರಾಹಕರ ಅನುಕೂಲಕ್ಕಾಗಿ ಈ ವಿಶೇಷ ರಿಯಾಯಿತಿ ಕೊಡುಗೆಗಳು ಏಪ್ರಿಲ್ 20ರವರೆಗೆ ಲಭ್ಯ ಇತ್ತು. ಗುಣಮಟ್ಟದ ಆಭರಣಗಳನ್ನು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಲು ಇದು ಉತ್ತಮ ಅವಕಾಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…