tamanvi
ಟ್ರೆಂಡಿಂಗ್ ನ್ಯೂಸ್

ಏ. 23: ವಿಟ್ಲ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ವಿಟ್ಲ ಶಾಖೆಯಲ್ಲಿ ಏಪ್ರಿಲ್ 23ರಂದು ಬೆಳಿಗ್ಗೆ 6ರಿಂದ ಸಂಜೆ 8 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ.

maithri

ವಿಟ್ಲದ ಸ್ಕೂಲ್ ರಸ್ತೆಯಲ್ಲಿರುವ ಪ್ರಸನ್ನ ಕಾಂಪ್ಲೆಕ್ಸ್ ನಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸೂಪರ್ ಸ್ಪೆಷಾಲಿಟಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಸಂಪೂರ್ಣ ಸ್ವಯಂಚಾಲಿತ ರಕ್ತ ತಪಾಸಣಾ ಕೇಂದ್ರವಾಗಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಮೆಟ್ರೋ ಸಿಟಿಗಳಲ್ಲಿ ಮಾತ್ರ ಲಭ್ಯವಿರುವ ವಿವಿಧ ರಕ್ತ ತಪಾಸಣೆಗಳನ್ನು ಪುತ್ತೂರಿನಲ್ಲಿ ನಡೆಸುವುದು ಮಾತ್ರವಲ್ಲ ಅದೇ ದಿನವೇ ವರದಿಯನ್ನು ನಿಮಗೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಕ್ಯಾನ್ಸರ್ ಸಂಬಂಧಿತ ವಿವಿಧ ರಕ್ತ ತಪಾಸಣೆಗಳು ಅಲ್ಲದೇ ಕ್ಯಾನ್ಸರ್ ಸ್ಕ್ರೀನಿಂಗ್ ಪ್ಯಾಕೇಜ್ ಗಳು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಲಭ್ಯವಿವೆ. ಬಹು ಸಮಯ ಅಲರ್ಜಿ ಸಮಸ್ಯೆಗೆ, ವರ್ಷ ಕಳೆದರೂ ಪರಿಹಾರ ಸಿಗದ ಅಲರ್ಜಿ ಸಮಸ್ಯೆಗೆ ಪರಿಪೂರ್ಣವಾದ ಐಜಿಇ ಪ್ರೊಫೈಲ್ ಇಲ್ಲಿದೆ. ಆಹಾರದಲ್ಲಿನ ಅಲರ್ಜಿ ಪತ್ತೆಹಚ್ಚಲೆಂದೇ ವಿಶ್ವಪ್ರಸಿದ್ಧಿ ಪಡೆದ ವಿನೂತನ ತಂತ್ರಜ್ಞಾನವೂ ಇಲ್ಲಿದೆ. ಹೆಚ್ಚಿನ ಮಾಹಿತಿಗೆ 90085 77075


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ…