tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ ಇನ್ನು ಕೇವಲ 3 ದಿನಗಳು ಮಾತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ.

gl

ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ. ಇದರೊಂದಿಗೆ ಮುಂಗಾರು ಮೇಳದ ವಿಶೇಷ ಕೊಡುಗೆಗಳು ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶವನ್ನು ಒದಗಿಸುತ್ತಿವೆ.

ಮುಂಗಾರು ಮೇಳದ ಅಂಗವಾಗಿ ಆಯ್ದ ಸರಗಳ ತಯಾರಿಕೆ ಶುಲ್ಕದಲ್ಲಿ 8%ರಿಂದ ಹಾಗೂ ಆಯ್ದ ಆಂಟಿಕ್ ಆಭರಣಗಳ ತಯಾರಿಕೆ ಶುಲ್ಕದಲ್ಲಿ 12%ರಿಂದ ಆರಂಭವಾಗುವ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಜೊತೆಗೆ EF-VVS ಗುಣಮಟ್ಟದ  ವಜ್ರಾಭರಣಗಳು ಅತಿ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು,ಹಳೆಯ ಚಿನ್ನದ ವಿನಿಮಯಕ್ಕೆ ಚಿನ್ನದ ದರದಲ್ಲಿ 0% ಕಡಿತ ಹಾಗೂ 916 ಹಾಲ್‌ಮಾರ್ಕ್ ಆಭರಣಗಳ ವಿಶಾಲ ಸಂಗ್ರಹ ಗ್ರಾಹಕರನ್ನು ಆಕರ್ಷಿಸುತ್ತಿವೆ.

ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರ ಅಭಿರುಚಿಗೆ ತಕ್ಕ ವಿಶೇಷ ಆಭರಣಗಳ ವಿಶಾಲ ಸಂಗ್ರಹ, ಇಂದಿನ ಟ್ರೆಂಡಿಂಗ್ ಡಿಸೈನ್‌ಗಳ ಅದ್ಭುತ ಕಲೆಕ್ಷನ್‌ಗಳೊಂದಿಗೆ ತಮ್ಮ ಕನಸಿನ ಆಭರಣಗಳನ್ನು ಆಯ್ಕೆಮಾಡುವ ಅವಕಾಶವನ್ನು ಈ ಮುಂಗಾರು ಮೇಳ ಒದಗಿಸುತ್ತಿದೆ.

ಶುಭ ಸಮಾರಂಭಗಳಿಗಾಗಿ ಆಭರಣ ಖರೀದಿಸಲು ಯೋಜಿಸಿರುವವರಿಗೆ ಈ ಮೇಳ ಅತ್ಯುತ್ತಮ ಅವಕಾಶವಾಗಿದೆ. ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮುಡಬಿದ್ರೆ ಶಾಖೆಗಳಲ್ಲಿ ನಡೆಯುತ್ತಿರುವ ಈ ಮೇಳಕ್ಕೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

ಮುಂಗಾರು ಮೇಳ – ಉಳಿತಾಯದ ಮಳೆ, ಸಂತಸದ ಖರೀದಿ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…