tamanvi
ಟ್ರೆಂಡಿಂಗ್ ನ್ಯೂಸ್

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಭಾರತದ  ಅತೀ  ದೊಡ್ಡ  ವಜ್ರದ  ಆಭರಣಗಳ  ಕಂಪನಿ ಕಿಸ್ನಾ  ಬ್ರಾಂಡ್ ನ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಘನಶ್ಯಾಮ್ ದೋಲಕಿಯ ಅವರು ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಮ್ ಗೆ ಭೇಟಿ ನೀಡಿದರು.

ಮುಳಿಯ ಸಂಸ್ಥೆಯ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣನಾರಾಯಣ ಮುಳಿಯ ಅವರನ್ನು ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…

ಕರೆ ಹೋಗ್ತಿಲ್ಲ, ನೆಟ್ ವರ್ಕ್ ಕೆಲಸ ಮಾಡ್ತಿಲ್ಲ!! ವರ್ಷಾಂತ್ಯಕ್ಕೆ ಹೀಗೇಕೆ ಮಾಡ್ತು ಕಂಪೆನಿಗಳು??

ಪುತ್ತೂರು: ಮೊಬೈಲ್ ಕರೆ ಹೋಗ್ತಿಲ್ಲ. ಇಂಟರ್ ನೆಟ್ ವರ್ಕ್ ಆಗ್ತಿಲ್ಲ. ಹೀಗೇಕಾಯ್ತು ಎಂಬ…

ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ…