tamanvi
ಟ್ರೆಂಡಿಂಗ್ ನ್ಯೂಸ್

ನೆಹರುನಗರ ರೋಹಿಣಿ ಆಚಾರ್ಯರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಭಟ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಧಾರವಾಡ ಚೇತನ ಪ್ರತಿಷ್ಠಾನ ನೀಡುವ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯನ್ನು ನೆಹರುನಗರದ ರೋಹಿಣಿ ಆಚಾರ್ಯ ಅವರಿಗೆ ಪ್ರದಾನ ಮಾಡಲಾಯಿತು.

aryabhata

ಬೆಂಗಳೂರಿನಲ್ಲಿ ನಡೆದ 2026ರ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ನಡೆದ ಶೈಕ್ಷಣಿಕ ಗೋಷ್ಠಿ, ಚರ್ಚೆ – ಸಂವಾದದ ಸಮಾರಂಭದಲ್ಲಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಹಾಗೂ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಕರೆ ಹೋಗ್ತಿಲ್ಲ, ನೆಟ್ ವರ್ಕ್ ಕೆಲಸ ಮಾಡ್ತಿಲ್ಲ!! ವರ್ಷಾಂತ್ಯಕ್ಕೆ ಹೀಗೇಕೆ ಮಾಡ್ತು ಕಂಪೆನಿಗಳು??

ಪುತ್ತೂರು: ಮೊಬೈಲ್ ಕರೆ ಹೋಗ್ತಿಲ್ಲ. ಇಂಟರ್ ನೆಟ್ ವರ್ಕ್ ಆಗ್ತಿಲ್ಲ. ಹೀಗೇಕಾಯ್ತು ಎಂಬ…